ಅಕ್ಷಯ ಪದವಿ ಕಾಲೇಜಿನಲ್ಲಿ “ಅಟರ್ನೆಸ್ 2K25” ಪಿಯು ಫೆಸ್ಟ್ ಸಂಪನ್ನ
ಪುತ್ತೂರು : ಅಕ್ಷಯ ಪದವಿ ಕಾಲೇಜಿನಲ್ಲಿ ದಿನಾಂಕ 21-11-2025ರಂದು ದ.ಕ ಹಾಗೂ ಕೊಡಗು ಜಿಲ್ಲಾಮಟ್ಟದ ನಾಲ್ಕನೇ ವರ್ಷದ ಅಟರ್ನೆಸ್ 2K25 ಪಿಯು ಫೆಸ್ಟ್ ಅತ್ಯುತ್ತಮವಾಗಿ ಸಂಪನ್ನಗೊಂಡಿತು. 18 ಕಾಲೇಜುಗಳಿಂದ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಫೆಸ್ಟ್ ನಲ್ಲಿ ಭಾಗವಹಿಸಿದ್ದು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಕಲಾವತಿ ಜಯಂತ್ ಕಾರ್ಯಕ್ರಮದ ಉದ್ಘಾಟನೆ ಮಾಡಿ ಶುಭ ನುಡಿಗಳನ್ನಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮಾರೋಪ ಸಮಾರಂಭ ಕಾರ್ಯಕ್ರಮದ. ಮುಖ್ಯ ಅತಿಥಿಗಳಾಗಿ ಕಬಡ್ಡಿ ತರಬೇತುದಾರರಾದ ಪ್ರಶಾಂತ್ ರೈ
ಅಕ್ಷಯ ಪದವಿ ಕಾಲೇಜಿನಲ್ಲಿ “ಅಟರ್ನೆಸ್ 2K25” ಪಿಯು ಫೆಸ್ಟ್ ಸಂಪನ್ನ Read More »









